ಮೋದಿಗೆ ಕ್ರಿಕೆಟ್‌ ಜೆರ್ಸಿ ನೀಡಿದ ಸಚಿನ್‌

0
9

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಶಿಲಾನ್ಯಾಸ ನೆರವೇರಿಸಿದರು. ಈ ಸಮಾರಂಭದಲ್ಲಿ ಸಚಿನ್ ಅವರು ಕ್ರಿಕೆಟ್ ತಂಡದ ಜೆರ್ಸಿಯನ್ನು ನೀಡಿದ್ದು ಹಿಂಭಾಗದಲ್ಲಿ ‘ನಮೋ’ ಎಂದು ಬರೆಯಲಾಗಿದೆ.

Previous articleಸಮೃದ್ಧಿಯ ಸಂಕೇತ ಕನ್ನಂಬಾಡಿ ಅಣೆಕಟ್ಟೆ ಭಣಗುಡುತ್ತಿದೆ
Next articleರಾಹುಲ್ ಗಾಂಧಿಯ ಸ್ಕೂಟಿ ಸವಾರಿ