ಯುಎಸ್ ಓಪನ್-೨೦೨೩: ಸೆಮಿಫೈನಲ್‌ಗೆ ಬೋಪಣ್ಣ-ಎಬ್ಡೆನ್ ಜೋಡಿ

0
7

ನ್ಯೂಯರ‍್ಕ್: ಭಾರತದ ಹಿರಿಯ ಮತ್ತು ಅನುಭವಿ ಟೆನಿಸ್ ಆಟಗಾರ ರೋಹನ್ ಬೋಪಣ್ಣ ಮತ್ತು ಅವರ ಜತೆಗಾರ ಆಸ್ಟೆçÃಲಿಯಾದ ಮ್ಯಾಥ್ಯೂ ಎಬ್ಡೆನ್ ಇಲ್ಲಿ ನಡೆಯುತ್ತಿರುವ ಯುಎಸ್ ಓಪನ್ ೨೦೨೩ರ ಪುರುಷರ ಡಬಲ್ಸ್ ವಿಭಾಗದಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಕ್ವರ‍್ಟರ್-ಫೈನಲ್ ಹಣಾಹಣಿಯಲ್ಲಿ ಇಂಡೋ-ಆಸೀಸ್ ಜೋಡಿ ಅಮೆರಿಕಾದ ೧೫ನೇ ಶ್ರೇಯಾಂಕದ ಜೋಡಿಯಾದ ನಥಾನಿಯಲ್ ಲ್ಯಾಮನ್ಸ್ ಮತ್ತು ಜಾಕ್ಸನ್ ವಿಥ್ರೋ ಅವರನ್ನು ೭-೬(೧೦), ೬-೧ ನೇರ ಸೆಟ್‌ಗಳ ಅಂತರದಿಂದ ಮಣಿಸಿ ಸೆಮಿಫೈನಲ್ ಪ್ರವೇಶಿಸಿದರು

Previous articleವಿಶ್ವಕಪ್‌ಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ
Next articleಸನಾತನ ಧರ್ಮವನ್ನು ರೋಗಕ್ಕೆ ಹೋಲಿಕೆ ಮಾಡುವುದೇ ರೋಗ