ವಾರಣಾಸಿಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ ಶಂಕು ಸ್ಥಾಪನೆ

0
14

ವಾರಣಾಸಿಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂಗೆ ಇಂದು ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ಮಾಡಲಿದ್ದಾರೆ. ಈ ಕುರಿತು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿದ್ದು ವಾರಣಾಸಿಯಲ್ಲಿ ಸುಮಾರು 451 ರೂ ಕೋಟಿ ವೆಚ್ಚದ ʼಅಂತರರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂʼಗೆ ಶಂಕು ಸ್ಥಾಪನೆ ಮಾಡಲಿದ್ದಾರೆ ಎಂದಿದ್ದಾರೆ.

Previous articleವೈದ್ಯರ ಗುಣಮಟ್ಟಕ್ಕೆ ನೀಟ್ ತಿಲಾಂಜಲಿ
Next articleಬಾಯಿಗೆ ಮಣ್ಣು ಹಾಕಿಕೊಂಡು ಸರ್ಕಾರದ ವಿರುದ್ಧ ರೈತರ ಆಕ್ರೋಶ