303 ಇನಿಂಗ್ಸ್… 15 ಸಾವಿರ ರನ್! ಕೊಹ್ಲಿ ಐತಿಹಾಸಿಕ ಸಾಧನೆ
ತಿರುವನಂತಪುರಂ: ಭಾರತ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಮತ್ತೊಂದು ಐತಿಹಾಸಿಕ ದಾಖಲೆ ಬರೆದಿದ್ದಾರೆ. ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಬಳಿಕ 15 ಸಾವಿರ ರನ್ ಗಳಿಸಿದ ವಿಶ್ವದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಕಿಂಗ್ ಕೊಹ್ಲಿ ಪಾತ್ರರಾದರು. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅಲ್ಜಾರಿ ಜೋಸೆಫ್ ಬೌಲಿಂಗ್‌ನಲ್ಲಿ ಬೌಂಡರಿ ಬಾರಿಸುವ ಮೂಲಕ ಕೊಹ್ಲಿ ಈ ಮೈಲುಗಲ್ಲನ್ನು ತಲುಪಿದರು. 15 ಸಾವಿರ ಏಕದಿನ ರನ್ ಸಾಧನೆ ಮಾಡಿದ ಮೊದಲ ಆಟಗಾರ ಸಚಿನ್ … Continue reading 303 ಇನಿಂಗ್ಸ್… 15 ಸಾವಿರ ರನ್! ಕೊಹ್ಲಿ ಐತಿಹಾಸಿಕ ಸಾಧನೆ
Copy and paste this URL into your WordPress site to embed
Copy and paste this code into your site to embed