IPL 2026: ಸಿಎಸ್‌ಕೆ-ಎಸ್‌ಆರ್‌ಎಚ್ ತಂಡಗಳಿಗೆ ನಿರ್ಣಾಯಕ ಪಂದ್ಯ
ಚೆನ್ನೈ: ಐಪಿಎಲ್ 2026ರ ಪ್ಲೇಆಫ್ ಹಾದಿ ಈಗ ರೋಚಕ ಘಟ್ಟ ತಲುಪಿದೆ. ಸೋಮವಾರ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿವೆ. ಇತ್ತಂಡಗಳ ಪ್ಲೇಆಫ್ ಭವಿಷ್ಯ ನಿರ್ಧರಿಸುವಲ್ಲಿ ಈ ಪಂದ್ಯ ಅತ್ಯಂತ ನಿರ್ಣಾಯಕವಾಗಿದೆ. ಪ್ರಸ್ತುತ ಸಿಎಸ್‌ಕೆ ತಂಡ 12 ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಲಕ್ನೋ ವಿರುದ್ಧದ ಕಳೆದ ಪಂದ್ಯದ ಸೋಲು ತಂಡಕ್ಕೆ ಹಿನ್ನಡೆ ತಂದಿದ್ದು, ಟೂರ್ನಿಯಲ್ಲಿ ಜೀವಂತವಾಗಿರಲು ಇಂದು ಗೆಲ್ಲಲೇಬೇಕಾದ ಅನಿವಾರ್ಯತೆ ಋತುರಾಜ್ … Continue reading IPL 2026: ಸಿಎಸ್‌ಕೆ-ಎಸ್‌ಆರ್‌ಎಚ್ ತಂಡಗಳಿಗೆ ನಿರ್ಣಾಯಕ ಪಂದ್ಯ
Copy and paste this URL into your WordPress site to embed
Copy and paste this code into your site to embed