ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಅಜಿಂಕ್ಯ ರಹಾನೆ ವಿದಾಯ

ಮುಂಬೈ: ಭಾರತದ ನಂಬಿಕಸ್ಥ ಬ್ಯಾಟರ್‌ಗಳಲ್ಲಿ ಒಬ್ಬರಾದ ಮಾಜಿ ನಾಯಕ ಅಜಿಂಕ್ಯ ರಹಾನೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. “ಕ್ಯಾಪ್ 278 ಸೈನಿಂಗ್ ಆಫ್” ಎಂಬ ಶೀರ್ಷಿಕೆಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಭಾವನಾತ್ಮಕ ವಿಡಿಯೊ ಸಂದೇಶ ಹಂಚಿಕೊಂಡಿರುವ ಅವರು, ಭಾರತೀಯ ಕ್ರಿಕೆಟಿಗನಾಗಿ ತಮ್ಮ 15 ವರ್ಷಗಳ ಸುದೀರ್ಘ ಪಯಣಕ್ಕೆ ತೆರೆ ಎಳೆದಿದ್ದಾರೆ. ಭಾರತ ತಂಡದ 278ನೇ ಆಟಗಾರನಾಗಿ ಕ್ಯಾಪ್ ಧರಿಸಿದ್ದ ರಹಾನೆ, “ಜೀವನದ ಪ್ರತಿಯೊಂದಕ್ಕೂ ಆರಂಭ ಮತ್ತು ಅಂತ್ಯ ಇರುತ್ತದೆ. ಸಮಯ ಬಂದಾಗ ಅದನ್ನು ಗೌರವಿಸಿ ಮುನ್ನಡೆಯಬೇಕು. ನನ್ನ ಬ್ಯಾಟಿಂಗ್‌ನಲ್ಲಿ … Continue reading ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಅಜಿಂಕ್ಯ ರಹಾನೆ ವಿದಾಯ