ವಿಶ್ವ ಜೂನಿಯರ್ ಸ್ಕ್ವಾಶ್ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಅನಾಹತ್

ವಿಶ್ವ ಜೂನಿಯರ್ ಸ್ಕ್ವಾಶ್ ಚಾಂಪಿಯನ್ ಆದ ಅನಾಹತ್ ಸಿಂಗ್; ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ವಿಶ್ವ ಪ್ರಶಸ್ತಿ ನವದೆಹಲಿ : ಭಾರತದ ಯುವ ಸ್ಕ್ವಾಶ್ ತಾರೆ ಅನಾಹತ್ ಸಿಂಗ್ ವಿಶ್ವ ಕ್ರೀಡಾ ವೇದಿಕೆಯಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಕೆನಡಾದ ನಿಯಾಗ್ರಾ-ಆನ್-ದಿ-ಲೆಕ್ನಲ್ಲಿ ನಡೆದ 2026ರ ವಿಶ್ವ ಜೂನಿಯರ್ ಸ್ಕ್ವಾಶ್ ಚಾಂಪಿಯನ್‌ಶಿಪ್ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದು, ವಿಶ್ವ ಜೂನಿಯರ್ ಚಾಂಪಿಯನ್ ಪಟ್ಟ ಅಲಂಕರಿಸಿದ ಮೊದಲ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೇವಲ 18 ವರ್ಷ ವಯಸ್ಸಿನ … Continue reading ವಿಶ್ವ ಜೂನಿಯರ್ ಸ್ಕ್ವಾಶ್ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಅನಾಹತ್