IPL 2027: ಪಾಂಡ್ಯಗೆ ಪಂಜಾಬ್ ಪ್ರೀತಿ, ಮುಂಬೈಗೆ ಅರ್ಶದೀಪ್ ಬಲ!
ಮುಂಬೈ: ಐಪಿಎಲ್ 2027ರ ಆವೃತ್ತಿಗೂ ಮುನ್ನ ಆಟಗಾರರ ವರ್ಗಾವಣೆ ಪ್ರಕ್ರಿಯೆ ಜೋರಾಗಿದ್ದು, ಮುಂಬೈ ಇಂಡಿಯನ್ಸ್ ತಂಡದಿಂದ ಹಾರ್ದಿಕ್ ಪಾಂಡ್ಯ ಪಂಜಾಬ್ ಕಿಂಗ್ಸ್ ತಂಡಕ್ಕೆ ವರ್ಗಾವಣೆಯಾಗಿದ್ದಾರೆ. ಮತ್ತೊಂದೆಡೆ, ಪಂಜಾಬ್ ಕಿಂಗ್ಸ್ ತಂಡದ ಪ್ರಮುಖ ಎಡಗೈ ವೇಗದ ಬೌಲರ್ ಅರ್ಶದೀಪ್ ಸಿಂಗ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಈ ವರ್ಗಾವಣೆಯನ್ನು ಮುಂಬೈ ಇಂಡಿಯನ್ಸ್ ಬುಧವಾರ ಅಧಿಕೃತವಾಗಿ ಖಚಿತಪಡಿಸಿದೆ. ಹಾರ್ದಿಕ್ ಪಾಂಡ್ಯ ಅವರ ನಿರ್ಗಮನದ ಕುರಿತು ಪ್ರತಿಕ್ರಿಯಿಸಿರುವ ಮುಂಬೈ ಇಂಡಿಯನ್ಸ್ ಮಾಲೀಕ ಆಕಾಶ್ ಅಂಬಾನಿ, ತಂಡಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿದ್ದಾರೆ. … Continue reading IPL 2027: ಪಾಂಡ್ಯಗೆ ಪಂಜಾಬ್ ಪ್ರೀತಿ, ಮುಂಬೈಗೆ ಅರ್ಶದೀಪ್ ಬಲ!
Copy and paste this URL into your WordPress site to embed
Copy and paste this code into your site to embed