IPLನಲ್ಲಿ ಸ್ಮಾರ್ಟ್ ಸನ್‌ಗ್ಲಾಸ್ ನಿಷೇಧಿಸಿದ BCCI
IPLನಲ್ಲಿ ಆಟಗಾರರಿಗೆ ಹೊಸ ನಿಯಮ ಜಾರಿ : ಭ್ರಷ್ಟಾಚಾರ ತಡೆಗೆ ಕಠಿಣ ಕ್ರಮ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಐಪಿಎಲ್ ಟೂರ್ನಿಯಲ್ಲಿ ಭ್ರಷ್ಟಾಚಾರ ತಡೆ ಮತ್ತು ಪಂದ್ಯಗಳ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಬಿಸಿಸಿಐನ ಭ್ರಷ್ಟಾಚಾರ ನಿಗ್ರಹ ಘಟಕ (ACSU) ಇದೀಗ ಆಟಗಾರರು, ಸಹಾಯಕ ಸಿಬ್ಬಂದಿ ಹಾಗೂ ಪಂದ್ಯದ ಅಧಿಕಾರಿಗಳು ಸ್ಮಾರ್ಟ್ ಸನ್‌ಗ್ಲಾಸ್ ಬಳಸುವುದನ್ನು ನಿಷೇಧಿಸಿದೆ. ಐಪಿಎಲ್ ಫ್ರಾಂಚೈಸಿಗಳಿಗೆ ಕಳುಹಿಸಿರುವ ಸಲಹಾ ಪತ್ರದಲ್ಲಿ, ಇತ್ತೀಚೆಗೆ ಕೆಲವು ಕಂಪನಿಗಳು ಆಟಗಾರರು ಮತ್ತು ಸಹಾಯಕ ಸಿಬ್ಬಂದಿಗೆ … Continue reading IPLನಲ್ಲಿ ಸ್ಮಾರ್ಟ್ ಸನ್‌ಗ್ಲಾಸ್ ನಿಷೇಧಿಸಿದ BCCI
Copy and paste this URL into your WordPress site to embed
Copy and paste this code into your site to embed