ಕಾಮನ್‌ವೆಲ್ತ್ ಗೇಮ್ಸ್: ಭಾರತದ ಚಿನ್ನದ ಖಾತೆ ತೆರೆದ ಮೀರಾಬಾಯಿ
ಗ್ಲ್ಯಾಸ್ಗೋ: 2026ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತ ಚಿನ್ನದ ಪದಕದ ಖಾತೆ ತೆರೆದಿದ್ದು, ಮಹಿಳೆಯರ 48 ಕೆಜಿ ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ ಸ್ಟಾರ್ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಟೋಕಿಯೊ ಒಲಿಂಪಿಕ್ಸ್‌ನ ರಜತ ಪದಕ ವಿಜೇತೆ ಚಾನು ಒಟ್ಟು 190 ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಪದಕ ಗೆಲ್ಲುವುದರ ಜೊತೆಗೆ ಹೊಸ ಕಾಮನ್‌ವೆಲ್ತ್ ಗೇಮ್ಸ್ ದಾಖಲೆಯನ್ನೂ ನಿರ್ಮಿಸಿದರು. ಈ ಮೂಲಕ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಸತತ ಮೂರನೇ ಬಾರಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ … Continue reading ಕಾಮನ್‌ವೆಲ್ತ್ ಗೇಮ್ಸ್: ಭಾರತದ ಚಿನ್ನದ ಖಾತೆ ತೆರೆದ ಮೀರಾಬಾಯಿ
Copy and paste this URL into your WordPress site to embed
Copy and paste this code into your site to embed