IPL 2026: ಪ್ಲೇ ಆಫ್ ಕನಸು ಉಳಿಸಿಕೊಳ್ಳಲು ಡೆಲ್ಲಿ vs ಚೆನ್ನೈ ಹೋರಾಟ
ನವದೆಹಲಿ: ಐಪಿಎಲ್ 2026ರ 48ನೇ ಪಂದ್ಯದಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಹಣಾಹಣಿ ಉಭಯ ತಂಡಗಳಿಗೂ ಪ್ಲೇ ಆಫ್ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿದೆ. ಪ್ರಸ್ತುತ ಅಂಕಪಟ್ಟಿಯಲ್ಲಿ ಎರಡೂ ತಂಡಗಳು ತಲಾ 9 ಪಂದ್ಯಗಳಲ್ಲಿ 4 ಜಯ ಮತ್ತು 5 ಸೋಲುಗಳೊಂದಿಗೆ 8 ಅಂಕಗಳನ್ನು ಹೊಂದಿವೆ. ಡೆಲ್ಲಿ ಕ್ಯಾಪಿಟಲ್ಸ್ ಕಳೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 226 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿ … Continue reading IPL 2026: ಪ್ಲೇ ಆಫ್ ಕನಸು ಉಳಿಸಿಕೊಳ್ಳಲು ಡೆಲ್ಲಿ vs ಚೆನ್ನೈ ಹೋರಾಟ
Copy and paste this URL into your WordPress site to embed
Copy and paste this code into your site to embed