Home Advertisement
Home ಕ್ರೀಡೆ ಅಂಡರ್‌-19 ರಾಜ್ಯ ತಂಡಕ್ಕೆ ಧಾರವಾಡದ ರೂಹಿ ಆಯ್ಕೆ

ಅಂಡರ್‌-19 ರಾಜ್ಯ ತಂಡಕ್ಕೆ ಧಾರವಾಡದ ರೂಹಿ ಆಯ್ಕೆ

1
107

ಧಾರವಾಡ: ಧಾರವಾಡದ ರೂಹಿ ದೊಡ್ಡಮನಿ ಅಂಡರ್‌-19 ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾಳೆ. ಡಿ. 13ರಿಂದ 21ರವರೆಗೆ ಹೈದರಾಬಾದ್‌ನಲ್ಲಿ ಬಿಸಿಸಿಐ ಆಯೋಜಿಸಿರುವ ‘ಅಂಡರ್‌ -19 ವುಮೆನ್ಸ್‌ ಡೇ ಟ್ರೋಫಿ’ ನಡೆಯುವ ಪಂದ್ಯಾವಳಿಯಲ್ಲಿ ರೂಹಿ ಭಾಗವಹಿಸಲಿದ್ದಾಳೆ.

ಇದಕ್ಕೂ ಮುನ್ನ ಕೆಎಸ್‌ಸಿಎ ಆಯೋಜಿಸುವ ಮಹಾರಾಣಿ ಟ್ರೋಫಿಯಲ್ಲಿ ಮಹಾರಾಜ ವಾರಿಯರ್ಸ್‌ ತಂಡಕ್ಕೆ ಆಯ್ಕೆಯಾಗಿದ್ದ ರೂಹಿ ಗಮನಾರ್ಹ ಸಾಧನೆ ಮಾಡಿದ್ದಳು. ಧಾರವಾಡ ಕ್ರಿಕೆಟ್‌ ಅಕಾಡೆಮಿಯಲ್ಲಿ ತರಬೇತಿ ಪಡೆದಿರುವ ರೂಹಿಗೆ ಜಗದೀಶ ತರಬೇತಿ ನೀಡಿದ್ದರು.

1 COMMENT

LEAVE A REPLY

Please enter your comment!
Please enter your name here