IPL 2026: ಪ್ಲೇಆಫ್‌ಗೆ ಕ್ವಾಲಿಫೈ ಆದ ಆರ್‌ಸಿಬಿ ತಂಡಕ್ಕೆ ಮಾಜಿ ಮಾಲೀಕ ವಿಜಯ್ ಮಲ್ಯ ಅಭಿನಂದನೆ!

ಬೆಂಗಳೂರು: ಐಪಿಎಲ್ 2026ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಭರ್ಜರಿ ಪ್ರದರ್ಶನ ನೀಡುವ ಮೂಲಕ ಈ ಬಾರಿಯ ಸೀಸನ್‌ನಲ್ಲಿ ಪ್ಲೇಆಫ್ ಹಂತಕ್ಕೆ ಅರ್ಹತೆ ಪಡೆದ ಅತ್ಯಂತ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ತಂಡದ ಈ ಅದ್ಭುತ ಸಾಧನೆಗೆ ಕೇವಲ ಅಭಿಮಾನಿಗಳಷ್ಟೇ ಅಲ್ಲದೆ, ಆರ್‌ಸಿಬಿ ತಂಡದ ಮಾಜಿ ಮಾಲೀಕರಾದ ವಿಜಯ್ ಮಲ್ಯ ಕೂಡ ಅಪಾರ ಸಂತಸ ವ್ಯಕ್ತಪಡಿಸಿದ್ದಾರೆ. ಆರ್‌ಸಿಬಿ ಆಟಗಾರರ ದಿಟ್ಟತನದ ಪ್ರದರ್ಶನವನ್ನು ಮುಕ್ತಕಂಠದಿಂದ ಶ್ಲಾಘಿಸಿರುವ, ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಹೆಮ್ಮೆಯಿಂದ ವಿಶೇಷ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. … Continue reading IPL 2026: ಪ್ಲೇಆಫ್‌ಗೆ ಕ್ವಾಲಿಫೈ ಆದ ಆರ್‌ಸಿಬಿ ತಂಡಕ್ಕೆ ಮಾಜಿ ಮಾಲೀಕ ವಿಜಯ್ ಮಲ್ಯ ಅಭಿನಂದನೆ!