ಹೊಸ ಸಾಹಸ: ‘ಗರುಡ ಗ್ಲೈಡ್’ಗೆ ಚಾಲನೆ ನೀಡಿದ ಶ್ರೇಯಾಂಕ ಪಾಟೀಲ್
ಬೆಂಗಳೂರು: ನಗರದ ಪ್ರಸಿದ್ಧ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್‌ಲಾ (Wonderla) ನಲ್ಲಿ ಹೊಸದಾಗಿ ನಿರ್ಮಿಸಲಾದ ‘ಗರುಡ ಗ್ಲೈಡ್’ ರೋಲರ್ ಕೋಸ್ಟರ್ ರೈಡ್ ಶುಕ್ರವಾರ ಅದ್ಧೂರಿಯಾಗಿ ಉದ್ಘಾಟನೆಯಾಯಿತು. ಈ ಸಂದರ್ಭದಲ್ಲಿ ಭಾರತೀಯ ಮಹಿಳಾ ಕ್ರಿಕೆಟರ್ ಹಾಗೂ ಕನ್ನಡತಿ ಶ್ರೇಯಾಂಕ ಪಾಟೀಲ್ ಭೇಟಿ ನೀಡಿ, ಈ ರೋಚಕ ರೈಡ್ ಅನುಭವಿಸಿದರು. ಥ್ರಿಲ್ ರೈಡ್‌ನಲ್ಲಿ ಶ್ರೇಯಾಂಕ ಸಂಭ್ರಮ: ತಮ್ಮ ಕೋಚ್ ಅರ್ಜುನ್ ಜೊತೆಗೂಡಿ ವಂಡರ್‌ಲಾಕ್ಕೆ ಭೇಟಿ ನೀಡಿದ ಶ್ರೇಯಾಂಕ ಪಾಟೀಲ್, ಗರುಡ ಗ್ಲೈಡ್ ರೈಡ್‌ನಲ್ಲಿ ಭಾಗವಹಿಸಿ ರೋಚಕ ಅನುಭವ ಪಡೆದರು. ಗಾಳಿಯಲ್ಲಿ ತೂಗಾಡುತ್ತಾ … Continue reading ಹೊಸ ಸಾಹಸ: ‘ಗರುಡ ಗ್ಲೈಡ್’ಗೆ ಚಾಲನೆ ನೀಡಿದ ಶ್ರೇಯಾಂಕ ಪಾಟೀಲ್
Copy and paste this URL into your WordPress site to embed
Copy and paste this code into your site to embed