IND vs AFG: ಗಿಲ್‌-ಇಶಾನ್‌ ಭರ್ಜರಿ ಬ್ಯಾಟಿಂಗ್‌; ಭಾರತ ಬೃಹತ್‌ ಮೊತ್ತ

ಲಖನೌ: ನಾಯಕ ಶುಭಮನ್‌ ಗಿಲ್‌ ಮತ್ತು ಇಶಾನ್‌ ಕಿಶನ್‌ ಅದ್ಭುತ ಬ್ಯಾಟಿಂಗ್‌ ಪ್ರದರ್ಶನದಿಂದಾಗಿ ಆತಿಥೇಯ ಭಾರತ ತಂಡ ಅಫ್ಘಾನಿಸ್ತಾನ ವಿರುದ್ಧ ಬೃಹತ್‌ ರನ್‌ ಕಲೆಹಾಕಿದೆ. ಲಖನೌನ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ಬೃಹತ್‌ ರನ್‌ ಪೇರಿಸಿತು. ಟಾಸ್‌ ಸೋತು ಮೊದಲ ಬ್ಯಾಟಿಂಗ್‌ ಮಾಡಿದ ಶುಭಮನ್‌ ಗಿಲ್‌ ನೇತೃತ್ವದ ಭಾರತ ತಂಡ 49.5 ಓವರ್‌ಗಳಲ್ಲಿ ತನ್ನೆಲ್ಲ ವಿಕೆಟ್‌ ಕಳೆದುಕೊಂಡು 402 ರನ್‌ … Continue reading IND vs AFG: ಗಿಲ್‌-ಇಶಾನ್‌ ಭರ್ಜರಿ ಬ್ಯಾಟಿಂಗ್‌; ಭಾರತ ಬೃಹತ್‌ ಮೊತ್ತ