ಗಿಲ್ ಸ್ಫೋಟಕ ದ್ವಿಶತಕ: ಇಶಾನ್‌ ಕಿಶನ್‌ ದಾಖಲೆ ಉಡೀಸ್‌

ಗುವಾಹಟಿ: ವೆಸ್ಟ್‌ ಇಂಡೀಸ್‌ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ನಾಯಕ ಶುಭಮನ್ ಗಿಲ್‌ ಸ್ಫೋಟಕ ದ್ವಿಶತಕ ಸಿಡಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಗಿಲ್‌ ಕೇವಲ 117 ಎಸೆತಗಳಲ್ಲಿ ದ್ವಿಶತಕ ಪೂರೈಸಿದ್ದು, ಏಕದಿನ ಕ್ರಿಕೆಟ್‌ನಲ್ಲಿ ಅತಿ ವೇಗದ ದ್ವಿಶತಕ ಬಾರಿಸಿದ ಬ್ಯಾಟರ್‌ ಎನಿಸಿಕೊಂಡಿದ್ದಾರೆ. ಈ ಮೂಲಕ ವೇಗದ ದ್ವಿಶತಕಗಳ ಪಟ್ಟಿಯಲ್ಲೂ ಅಗ್ರಸ್ಥಾನಕ್ಕೇರಿದ್ದಾರೆ. ಭಾರತದ ಇಶಾನ್‌ ಕಿಶನ್‌ 2022ರಲ್ಲಿ ಬಾಂಗ್ಲಾದೇಶ ವಿರುದ್ಧ ಕೇವಲ 126 ಎಸೆತಗಳಲ್ಲಿ ದ್ವಿಶತಕ ಬಾರಿಸಿದ್ದರು. ಈ ಮೂಲಕ ವೇಗದ ದ್ವಿಶತಕ ಬಾರಿಸಿದವರ ಪಟ್ಟಿಯಲ್ಲಿ … Continue reading ಗಿಲ್ ಸ್ಫೋಟಕ ದ್ವಿಶತಕ: ಇಶಾನ್‌ ಕಿಶನ್‌ ದಾಖಲೆ ಉಡೀಸ್‌