ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಲ್ಲಿ ಪಂದ್ಯ ಖಚಿತ

ಬೆಂಗಳೂರು: ಆರ್‌ಸಿಬಿ ಅಭಿಮಾನಿಗಳಿಗೆ ಬಹುದಿನಗಳ ಬಳಿಕ ಖುಷಿ ಸುದ್ದಿಯೊಂದು ಹೊರಬಿದ್ದಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಸರಕಾರ ಗ್ರೀನ್‌ ಸಿಗ್ನಲ್‌ ನೀಡಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ​​(ಕೆಎಸ್‌ಸಿಎ) ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಸರ್ಕಾರದಿಂದ ಅನುಮತಿ ಪಡೆದಿದ್ದು ಬೆಂಗಳುರಿನಲ್ಲಿ ದೇಶೀಯ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ಇದರೊಂದಿಗೆ, ಮುಂಬರುವ ಐಪಿಎಲ್ ಪಂದ್ಯಗಳು ಬೆಂಗಳೂರಿನಲ್ಲೇ ನಡೆಯುವುದು ಖಚಿತವಾಗಿದೆ. ಕಳೆದ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ … Continue reading ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಲ್ಲಿ ಪಂದ್ಯ ಖಚಿತ