ಏಷ್ಯನ್ ಗೇಮ್ಸ್ ಪದಕ ವಿಜೇತ ಕನ್ನಡಿಗರಿಗೆ ಬೆಂಗಳೂರಿನಲ್ಲಿ ಅದ್ದೂರಿ ಸ್ವಾಗತ
ಬೆಂಗಳೂರು: ಜಪಾನ್‌ನ ಐಚಿ-ನಗೋಯಾದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ 5ನೇ ಪ್ಯಾರಾ ಏಷ್ಯನ್ ಗೇಮ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ, ದೇಶಕ್ಕೆ ಪದಕಗಳ ಹೆಮ್ಮೆಯ ಕೊಡುಗೆ ನೀಡಿದ ಕರ್ನಾಟಕದ ಕ್ರೀಡಾಪಟುಗಳು ಮಂಗಳವಾರ ಬೆಂಗಳೂರಿಗೆ ಆಗಮಿಸಿದರು. ಆಗಮಿಸಿದ ಏಳು ಮಂದಿ ಕ್ರೀಡಾಪಟುಗಳಿಗೆ ನಾಡಿನಲ್ಲಿ ಅತ್ಯಂತ ಉತ್ಸಾಹ ಹಾಗೂ ಅದ್ದೂರಿಯ ಸ್ವಾಗತ ಕೋರಲಾಯಿತು. ಮೊದಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅಥ್ಲೀಟ್‌ಗಳನ್ನು ಕರ್ನಾಟಕ ಪ್ಯಾರಾ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕರಾದ ಅಶ್ವತ್ಥ ನಾರಾಯಣ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ … Continue reading ಏಷ್ಯನ್ ಗೇಮ್ಸ್ ಪದಕ ವಿಜೇತ ಕನ್ನಡಿಗರಿಗೆ ಬೆಂಗಳೂರಿನಲ್ಲಿ ಅದ್ದೂರಿ ಸ್ವಾಗತ
Copy and paste this URL into your WordPress site to embed
Copy and paste this code into your site to embed