IPL 2026: ಚೆನ್ನೈ ವಿರುದ್ಧ ಗುಜರಾತ್‌ಗೆ ಸುಲಭ ಜಯ
ಚೆನ್ನೈ: ಸಾಯಿ ಸುದರ್ಶನ ಅವರ ಅತ್ಯುತ್ತಮ ಬ್ಯಾಟಿಂಗ್ ನೆರವಿನಿಂದಾಗಿ ಗುಜರಾತ್ ಟೈಟನ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 20 ಎಸೆತಗಳು ಬಾಕಿ ಇರುವಂತೆಯೇ 8 ವಿಕೆಟ್‌ಗಳ ಸುಲಭ ಜಯ ಸಾಧಿಸಿದೆ. ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದ್ದ ಗುಜರಾತ್‌ಗೆ ಚೆನ್ನೈ ತಂಡ 158 ರನ್‌ಗಳ ಗುರಿ ನೀಡಿತ್ತು. ಗುರಿ ಬೆನ್ನಟ್ಟಿದ್ದ ಗುಜರಾತ್ 16.4 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 162 ರನ್ ಗಳಿಸುವ ಮೂಲಕ ಭರ್ಜರಿ ಜಯ ದಾಖಲಿಸಿದೆ. ಆರಂಭಿಕ ಆಟಗಾರ ಶುಭಮನ್ ಗಿಲ್ 23 ಎಸೆತಗಳಲ್ಲಿ … Continue reading IPL 2026: ಚೆನ್ನೈ ವಿರುದ್ಧ ಗುಜರಾತ್‌ಗೆ ಸುಲಭ ಜಯ
Copy and paste this URL into your WordPress site to embed
Copy and paste this code into your site to embed