ಹಿಟ್‌ಮ್ಯಾನ್ ರೋಹಿತ್ ಶರ್ಮಾಗೆ ʻಪದ್ಮಶ್ರೀʼ ಪ್ರದಾನ

ನವದೆಹಲಿ: 2007ರ ಜೂನ್ 23ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿಟ್ಟಿದ್ದ ರೋಹಿತ್ ಶರ್ಮಾ, 16 ವರ್ಷಗಳ ಬಳಿಕ ಅದೇ ದಿನ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ‘ಪದ್ಮಶ್ರೀ’ ಪುರಸ್ಕಾರವನ್ನು ಪ್ರದಾನ ಮಾಡಲಾಗಿದೆ. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ನಡೆದ ಭವ್ಯ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರೋಹಿತ್ ಶರ್ಮಾಗೆ ಈ ಪ್ರಶಸ್ತಿ ನೀಡಿ ಗೌರವಿಸಿದರು. ಭಾರತೀಯ ಕ್ರಿಕೆಟ್‌ಗೆ ಅವರು ನೀಡಿದ ಅದ್ಭುತ ಕೊಡುಗೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಭಾರತ … Continue reading ಹಿಟ್‌ಮ್ಯಾನ್ ರೋಹಿತ್ ಶರ್ಮಾಗೆ ʻಪದ್ಮಶ್ರೀʼ ಪ್ರದಾನ