ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್ ಜ್ವರ: ಕರ್ನಾಟಕ–ಜಮ್ಮು ಕಾಶ್ಮೀರ ಮುಖಾಮುಖಿ

ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಸಂಭ್ರಮ: ಟಿಕೆಟ್ ದರ ನಿಗದಿ – KSCA ಸ್ಪಷ್ಟನೆ ಹುಬ್ಬಳ್ಳಿ: ನಗರದ ರಾಜನಗರದಲ್ಲಿರುವ Karnataka State Cricket Association (ಕೆಎಸ್‌ಸಿಎ) ಕ್ರೀಡಾಂಗಣವು ಇದೇ ಮೊದಲ ಬಾರಿಗೆ ಪ್ರತಿಷ್ಠಿತ ರಣಜಿ ಟ್ರೋಫಿ ಫೈನಲ್ ಪಂದ್ಯಕ್ಕೆ ಆತಿಥ್ಯ ವಹಿಸುತ್ತಿದೆ. ಫೆಬ್ರವರಿ 24ರಿಂದ ಆರಂಭವಾಗಲಿರುವ 2025-26ನೇ ಸಾಲಿನ ಫೈನಲ್‌ನಲ್ಲಿ ಮಾಜಿ ಚಾಂಪಿಯನ್ ಕರ್ನಾಟಕ ಹಾಗೂ ಜಮ್ಮು-ಕಾಶ್ಮೀರ ತಂಡಗಳು ಪ್ರಶಸ್ತಿಗಾಗಿ ಕಣಕ್ಕಿಳಿಯಲಿವೆ. ಟಿಕೆಟ್ ದರ ಮತ್ತು ಪ್ರವೇಶ ವ್ಯವಸ್ಥೆ: ಪಂದ್ಯ ವೀಕ್ಷಣೆಗೆ ಬರುವವರಿಗೆ ಕ್ರೀಡಾಂಗಣದ 3 ಮತ್ತು 4ನೇ … Continue reading ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಫೈನಲ್ ಜ್ವರ: ಕರ್ನಾಟಕ–ಜಮ್ಮು ಕಾಶ್ಮೀರ ಮುಖಾಮುಖಿ