ISSF ವಿಶ್ವ ಜೂನಿಯರ್ ಶೂಟಿಂಗ್: ಹುಬ್ಬಳ್ಳಿಯ ಐಶ್ವರ್ಯಾಗೆ ಬೆಳ್ಳಿ ಪದಕ

ಜರ್ಮನಿಯಲ್ಲಿ ಕರ್ನಾಟಕದ ಕುವರಿ ಸಾಧನೆ:ವಿಶ್ವ ಜೂನಿಯರ್ ಶೂಟಿಂಗ್‌ನಲ್ಲಿ ಭಾರತದ ಹೆಮ್ಮೆ ಹೆಚ್ಚಿಸಿದ ಕರ್ನಾಟಕದ ಐಶ್ವರ್ಯಾ ಶೂಟಿಂಗ್‌ನಲ್ಲಿ ಬೆಳ್ಳಿ ಗೆದ್ದಿದ್ದಾರೆ. ಹುಬ್ಬಳ್ಳಿ/ಜರ್ಮನಿ: ಜರ್ಮನಿಯ ಸುಲ್ ನಗರದಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ (ISSF) ವಿಶ್ವ ಜೂನಿಯರ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕದ ಹುಬ್ಬಳ್ಳಿಯ ಯುವ ಶೂಟರ್ ಐಶ್ವರ್ಯಾ ರವಿಚಂದ್ರ ಬಾಲೇಹೊಸೂರ್ ಭರ್ಜರಿ ಪ್ರದರ್ಶನ ನೀಡಿ ಭಾರತಕ್ಕೆ ಬೆಳ್ಳಿ ಪದಕ ತಂದುಕೊಟ್ಟಿದ್ದಾರೆ. 50 ಮೀಟರ್ ಪಿಸ್ತೂಲ್ ವೈಯಕ್ತಿಕ ವಿಭಾಗದಲ್ಲಿ ಸ್ಪರ್ಧಿಸಿದ್ದ ಐಶ್ವರ್ಯಾ, ಅತ್ಯಂತ ರೋಚಕ ಫೈನಲ್‌ನಲ್ಲಿ ಕೂದಲೆಳೆ ಅಂತರದಿಂದ ಚಿನ್ನದ ಪದಕ ಕಳೆದುಕೊಂಡರು. ಫೈನಲ್‌ನ … Continue reading ISSF ವಿಶ್ವ ಜೂನಿಯರ್ ಶೂಟಿಂಗ್: ಹುಬ್ಬಳ್ಳಿಯ ಐಶ್ವರ್ಯಾಗೆ ಬೆಳ್ಳಿ ಪದಕ