IND vs AFG Test: 564 ರನ್‌ಗಳಿಗೆ ಡಿಕ್ಲೇರ್ ಮಾಡಿಕೊಂಡ ಭಾರತ
ಚಂಡೀಗಢ: ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಬೃಹತ್ ರನ್ ಕಲೆಹಾಕಿದ ಭಾರತ ತಂಡ ಡಿಕ್ಲೇರ್ ಮಾಡಿಕೊಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ನಾಯಕ ಶುಭಮನ್ ಗಿಲ್ ನೇತೃತ್ವದ ಭಾರತ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 8 ವಿಕೆಟ್‌ಗಳಿಗೆ 564 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಮುಲ್ಲನ್ಪುರ್ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲ ದಿನವೇ ಭಾರತ 3 ವಿಕೆಟ್‌ಗೆ 368 ರನ್‌ಗಳಿಸಿತ್ತು. ಭಾನುವಾರ ಎರಡನೇ ದಿನದಾಟದ … Continue reading IND vs AFG Test: 564 ರನ್‌ಗಳಿಗೆ ಡಿಕ್ಲೇರ್ ಮಾಡಿಕೊಂಡ ಭಾರತ
Copy and paste this URL into your WordPress site to embed
Copy and paste this code into your site to embed