IND vs ZIM: ವೈಭವ್-ಅಯ್ಯರ್‌ಗೆ ಚೊಚ್ಚಲ ಸಂಭ್ರಮ
ನವದೆಹಲಿ: ಜಿಂಬಾಬ್ವೆ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಭಾರತಕ್ಕೆ ಇದು ಮೊದಲ ಜಯವಾಗಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 125 ರನ್ ಗಳಿಸಿತು. ಪ್ರತಿಯಾಗಿ ಭಾರತ ಕೇವಲ 13.2 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 126 ರನ್ ಗಳಿಸಿ ಸುಲಭವಾಗಿ ಗುರಿ ತಲುಪಿತು. ಭಾರತದ ಗೆಲುವಿನಲ್ಲಿ ಯುವ … Continue reading IND vs ZIM: ವೈಭವ್-ಅಯ್ಯರ್‌ಗೆ ಚೊಚ್ಚಲ ಸಂಭ್ರಮ
Copy and paste this URL into your WordPress site to embed
Copy and paste this code into your site to embed