ಜಿಂಬಾಬ್ವೆ ವಿರುದ್ಧ ಸರಣಿ ಕ್ಲೀನ್‌ಸ್ವೀಪ್‌ ಸಾಧಿಸಿದ ಭಾರತ

ಹರಾರೆ: ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕ ಹಾಗೂ ಬೌಲರ್‌ಗಳ ಸಂಘಟಿತ ಪ್ರದರ್ಶನದ ನೆರವಿನಿಂದ ಭಾರತ ತಂಡ ಜಿಂಬಾಬ್ವೆ ವಿರುದ್ಧದ ಟಿ20 ಪಂದ್ಯದಲ್ಲಿ 35 ರನ್‌ಗಳ ಭರ್ಜರಿ ಜಯ ದಾಖಲಿಸುವುದರೊಂದಿಗೆ ಮೂರು ಪಂದ್ಯಗಳ ಟಿ20 ಸರಣಿಯನ್ನು ಕ್ಲೀನ್‌ಸ್ವೀಪ್‌ ಮಾಡಿತು. ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 192 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಆರಂಭಿಕ ಬ್ಯಾಟರ್‌ ವೈಭವ್‌ ಸೂರ್ಯವಂಶಿ 8 ಬೌಂಡರಿ, 4 ಭರ್ಜರಿ ಸಿಕ್ಸರ್‌ಗಳಿಂದ ಕೇವಲ 49 ಎಸೆತಗಳಲ್ಲಿ … Continue reading ಜಿಂಬಾಬ್ವೆ ವಿರುದ್ಧ ಸರಣಿ ಕ್ಲೀನ್‌ಸ್ವೀಪ್‌ ಸಾಧಿಸಿದ ಭಾರತ