ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ Team India ಪ್ರಕಟ
ನವದೆಹಲಿ: ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಭಾರತ ತಂಡವನ್ನು ಪುರುಷರ ಆಯ್ಕೆ ಸಮಿತಿಯು ಭಾನುವಾರ ಪ್ರಕಟಿಸಿದೆ. ತಂಡದ ನಾಯಕನಾಗಿ ಶುಭಮನ್ ಗಿಲ್ ಅವರನ್ನು ನೇಮಕ ಮಾಡಲಾಗಿದ್ದು, ಉಪನಾಯಕನಾಗಿ ಶ್ರೇಯಸ್ ಅಯ್ಯರ್ ಆಯ್ಕೆಯಾಗಿದ್ದಾರೆ. ತಂಡದಲ್ಲಿ ಹಿರಿಯ ಆಟಗಾರರಾದ ರೋಹಿತ್-ಕೊಹ್ಲಿ ಅವರಿಗೆ ಸ್ಥಾನ ನೀಡಲಾಗಿದೆ. ಆದರೆ ವಿರಾಟ್ ಕೊಹ್ಲಿಯವರ ಆಯ್ಕೆ ಫಿಟ್‌ನೆಸ್ ಕ್ಲಿಯರೆನ್ಸ್‌ಗೆ ಒಳಪಟ್ಟಿರುತ್ತದೆ ಎಂದು ತಿಳಿಸಲಾಗಿದೆ. ವಿಕೆಟ್ ಕೀಪರ್‌ಗಳಾಗಿ ಕೆ. ಎಲ್ ರಾಹುಲ್ ಮತ್ತು ಇಶಾನ್ ಕಿಶನ್ ಅವರನ್ನು ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. ಆಲ್‌ರೌಂಡರ್ ವಿಭಾಗದಲ್ಲಿ … Continue reading ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ Team India ಪ್ರಕಟ
Copy and paste this URL into your WordPress site to embed
Copy and paste this code into your site to embed