SK Home Ad
Home ಕ್ರೀಡೆ ಪಾಕಿಸ್ತಾನ ಮಣಿಸಿ ಚಿನ್ನದ ಪದಕ ಮುಡಿಗೇರಿಸಿಕೊಂಡ ಭಾರತ: ಏಷ್ಯನ್ ಗೇಮ್ಸ್ ಫೈನಲ್‌ನಲ್ಲಿ ಭರ್ಜರಿ ಜಯ!

ಪಾಕಿಸ್ತಾನ ಮಣಿಸಿ ಚಿನ್ನದ ಪದಕ ಮುಡಿಗೇರಿಸಿಕೊಂಡ ಭಾರತ: ಏಷ್ಯನ್ ಗೇಮ್ಸ್ ಫೈನಲ್‌ನಲ್ಲಿ ಭರ್ಜರಿ ಜಯ!

0
11

ಜಪಾನ್‌ನ ನಿಸ್ಸಿನ್‌ನಲ್ಲಿರುವ ಕೊರೋಗಿ ಸ್ಪೋರ್ಟ್ಸ್ ಪಾರ್ಕ್ ಮೈದಾನದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್‌ನ ಹೈವೋಲ್ಟೇಜ್ ಫೈನಲ್‌ನಲ್ಲಿ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಅಮೋಘ ಗೆಲುವು ಸಾಧಿಸಿ ಐತಿಹಾಸಿಕ ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ.