ಬ್ಯಾಟಿಂಗ್‌ನಲ್ಲಿ ಎಡವಟ್ಟು, ಬೌಲಿಂಗ್‌ನಲ್ಲಿ ತಿರುಗೇಟು; ಕಿವೀಸ್ ವಿರುದ್ಧ ಭಾರತಕ್ಕೆ ಸರಣಿ ಜಯ
ಮೌಂಟ್ ಮೌಂಗನುಯಿ: ಬೌಲರ್‌ಗಳ ಸಂಘಟಿತ ಪ್ರದರ್ಶನದ ನೆರವಿನಿಂದ ನ್ಯೂಜಿಲೆಂಡ್ ವಿರುದ್ಧ ಭಾರತ 22 ರನ್‌ಗಳ ರೋಚಕ ಜಯ ಸಾಧಿಸಿದೆ. ಇದರೊಂದಿಗೆ ಐದು ಪಂದ್ಯಗಳ ಏಕದಿನ ಸರಣಿಯನ್ನು ಭಾರತ 3-1 ಅಂತರದಲ್ಲಿ ಗೆದ್ದುಕೊಂಡಿದೆ. ಭಾನುವಾರ ನಡೆದ ಐದನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಭಾರತವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಆರಂಭಿಕ ಆಘಾತ ಅನುಭವಿಸಿದ ಭಾರತ ತಂಡ 42.1 ಓವರ್‌ಗಳಲ್ಲಿ 209 ರನ್‌ಗಳಿಗೆ ಸರ್ವಪತನ ಕಂಡಿತು. ಭಾರತದ ಪರ ಅಕ್ಷರ್ ಪಟೇಲ್ ಮತ್ತು ಇಶಾನ್ ಕಿಶನ್ … Continue reading ಬ್ಯಾಟಿಂಗ್‌ನಲ್ಲಿ ಎಡವಟ್ಟು, ಬೌಲಿಂಗ್‌ನಲ್ಲಿ ತಿರುಗೇಟು; ಕಿವೀಸ್ ವಿರುದ್ಧ ಭಾರತಕ್ಕೆ ಸರಣಿ ಜಯ
Copy and paste this URL into your WordPress site to embed
Copy and paste this code into your site to embed