ವಿಶ್ವ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಪ್ರಾಬಲ್ಯ: 102 ಚಿನ್ನ ಸೇರಿ 114 ಪದಕಗಳ ಸಾಧನೆ
ಒಲಿಂಪಿಕ್ ಕನಸಿನತ್ತ ಯೋಗಾಸನ: ಮೊದಲ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಭರ್ಜರಿ ಯಶಸ್ಸು ಅಹಮದಾಬಾದ್: ವಿಶ್ವ ಮಟ್ಟದಲ್ಲಿ ಯೋಗಾಸನವನ್ನು ಸ್ಪರ್ಧಾತ್ಮಕ ಕ್ರೀಡೆಯಾಗಿ ಗುರುತಿಸುವ ಮಹತ್ವಾಕಾಂಕ್ಷೆಯ ಪ್ರಯತ್ನಕ್ಕೆ ಹೊಸ ಮೈಲಿಗಲ್ಲು ಸೇರ್ಪಡೆಯಾಗಿದ್ದು, ಅಹಮದಾಬಾದ್‌ನಲ್ಲಿ ನಡೆದ ಉದ್ಘಾಟನಾ ವಿಶ್ವ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಭರ್ಜರಿ ಪ್ರದರ್ಶನ ನೀಡಿ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದೆ. ಜೂನ್ 4ರಿಂದ 8ರವರೆಗೆ ನಡೆದ ಈ ಐದು ದಿನಗಳ ಸ್ಪರ್ಧೆಯಲ್ಲಿ ಭಾರತ ಒಟ್ಟು 114 ಪದಕಗಳನ್ನು ತನ್ನದಾಗಿಸಿಕೊಂಡಿದ್ದು, ಅವುಗಳಲ್ಲಿ 102 ಚಿನ್ನದ ಪದಕಗಳಾಗಿವೆ. 79 ದೇಶಗಳ 522 … Continue reading ವಿಶ್ವ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಪ್ರಾಬಲ್ಯ: 102 ಚಿನ್ನ ಸೇರಿ 114 ಪದಕಗಳ ಸಾಧನೆ
Copy and paste this URL into your WordPress site to embed
Copy and paste this code into your site to embed