ಅಯ್ಯರ್‌ ಅಬ್ಬರ: ಭಾರತಕ್ಕೆ 8 ವಿಕೆಟ್‌ ಭರ್ಜರಿ ಜಯ

ಲಖನೌ: ಶ್ರೇಯಸ್‌ ಅಯ್ಯರ್‌ ಅವರ ಸ್ಫೋಟಕ ಶತಕದ ನೆರವಿನಿಂದ ವೆಸ್ಟ್‌ ಇಂಡೀಸ್‌ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಲಖನೌನ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ವೆಸ್ಟ್‌ ಇಂಡೀಸ್‌ 19.1 ಓವರ್‌ಗಳಲ್ಲಿ 171 ರನ್‌ಗಳಿಗೆ ಆಲೌಟ್‌ ಆಯಿತು. ವೆಸ್ಟ್‌ ಇಂಡೀಸ್‌ ಪರ ಶೆರ್ಫೇನ್‌ ರುದರ್‌ಫೋರ್ಡ್‌ 34 ಎಸೆತಗಳಲ್ಲಿ 56 ರನ್‌ (6 ಬೌಂಡರಿ, 3 ಸಿಕ್ಸರ್‌) ಗಳಿಸಿದರೆ, ಶೈ ಹೋಪ್‌ … Continue reading ಅಯ್ಯರ್‌ ಅಬ್ಬರ: ಭಾರತಕ್ಕೆ 8 ವಿಕೆಟ್‌ ಭರ್ಜರಿ ಜಯ