ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ಘೋಷಣೆ: ರೋಹಿತ್, ವಿರಾಟ್ ಕಥೆ ಏನು? ಯಾರಿಗೆ  ಕೊಕ್, ರಾಹುಲ್ ಉಪನಾಯಕ!

ನವದೆಹಲಿ: ಅಫ್ಘಾನಿಸ್ತಾನ ವಿರುದ್ಧದ ಮುಂಬರುವ ಏಕೈಕ ಟೆಸ್ಟ್ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಭಾರತೀಯ ಕ್ರಿಕೆಟ್ ತಂಡವನ್ನು ಮಂಗಳವಾರ ಪ್ರಕಟಿಸಲಾಗಿದೆ. ಈ ತಂಡ ಆಯ್ಕೆಯಲ್ಲಿ ಕೆಲವು ಮಹತ್ವದ ಬದಲಾವಣೆಗಳಾಗಿದ್ದು, ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅವರಿಗೆ ಭಾರಿ ಹಿನ್ನಡೆಯಾಗಿದೆ. ಪಂತ್‌ಗೆ ಸ್ಥಾನವಿಲ್ಲ, ರಾಹುಲ್‌ಗೆ ಬಡ್ತಿ: ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ರಿಷಭ್ ಪಂತ್ ಅವರನ್ನು ಉಪನಾಯಕನ ಸ್ಥಾನದಿಂದ ಕೆಳಗಿಳಿಸಲಾಗಿದೆ. ಅವರ ಬದಲಿಗೆ ಕೆ.ಎಲ್ ರಾಹುಲ್ ಅವರನ್ನು ನೂತನ ಉಪನಾಯಕನನ್ನಾಗಿ ನೇಮಕ ಮಾಡಲಾಗಿದೆ. … Continue reading ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ಘೋಷಣೆ: ರೋಹಿತ್, ವಿರಾಟ್ ಕಥೆ ಏನು? ಯಾರಿಗೆ  ಕೊಕ್, ರಾಹುಲ್ ಉಪನಾಯಕ!