ವಿಶ್ವಕಪ್‌ಗೂ ಮುನ್ನ: ಚೊಚ್ಚಲ ಪಂದ್ಯದಲ್ಲೇ ಮಿಂಚಿದ ನಂದಿನಿ

ನಂದಿನಿ ಶರ್ಮಾ ಐತಿಹಾಸಿಕ ಪದಾರ್ಪಣೆ; ಮೂರು ವಿಕೆಟ್ ಕಬಳಿಕೆ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಮಹಿಳಾ ವಿಶ್ವಕಪ್‌ಗೆ ಪೂರ್ವಭಾವಿಯಾಗಿ ಆರಂಭವಾದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತದ ಮಹಿಳಾ ತಂಡ (India women’s national cricket team) ಭರ್ಜರಿ ಪ್ರದರ್ಶನ ನೀಡಿ ಇಂಗ್ಲೆಂಡ್‌ ತಂಡದ ವಿರುದ್ಧ 38 ರನ್‌ಗಳ ಗೆಲುವು ದಾಖಲಿಸಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸಮತೋಲನದ ಪ್ರದರ್ಶನ ನೀಡಿದ ಭಾರತ ಮಹಿಳಾ ತಂಡ ಸರಣಿಯನ್ನು ಆತ್ಮವಿಶ್ವಾಸದಿಂದ ಆರಂಭಿಸಿದೆ. ಟಾಸ್ ಸೋತರೂ ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ತಂಡ … Continue reading ವಿಶ್ವಕಪ್‌ಗೂ ಮುನ್ನ: ಚೊಚ್ಚಲ ಪಂದ್ಯದಲ್ಲೇ ಮಿಂಚಿದ ನಂದಿನಿ