IPL 2026: CSK vs GT ಎರಡೂ ಪಂದ್ಯಗಳ ಸ್ಥಳ ಬದಲಾವಣೆ
ಮುಂಬೈ: ಐಪಿಎಲ್ 2026 ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಗುಜರಾತ್ ಟೈಟಾನ್ಸ್ (GT) ನಡುವಿನ ಎರಡು ಪಂದ್ಯಗಳ ಸ್ಥಳವನ್ನು ಬದಲಾಯಿಸಲಾಗಿದೆ. ಪುರಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಐಪಿಎಲ್ ಆಡಳಿತ ಮಂಡಳಿ ತಿಳಿಸಿದೆ. ಮೂಲ ವೇಳಾಪಟ್ಟಿಯ ಪ್ರಕಾರ, ಏಪ್ರಿಲ್ 26 ರಂದು ಅಹಮದಾಬಾದ್‌ನಲ್ಲಿ ಮಧ್ಯಾಹ್ನ 3:30ಕ್ಕೆ ಮೊದಲ ಪಂದ್ಯ ಹಾಗೂ ಮೇ 21 ರಂದು ಚೆನ್ನೈನಲ್ಲಿ ಸಂಜೆ 7:30ಕ್ಕೆ ಎರಡನೇ ಪಂದ್ಯ ನಡೆಯಬೇಕಿತ್ತು. ಆದರೆ ಇದೀಗ ಈ ವೇಳಾಪಟ್ಟಿಯಲ್ಲಿ ಬದಲಾವಣೆ … Continue reading IPL 2026: CSK vs GT ಎರಡೂ ಪಂದ್ಯಗಳ ಸ್ಥಳ ಬದಲಾವಣೆ
Copy and paste this URL into your WordPress site to embed
Copy and paste this code into your site to embed