IPL 2026: ಗೆದ್ದವರಿಗೆ ಸಿಗುವ ಬಹುಮಾನ ಎಷ್ಟು? ಇಲ್ಲಿದೆ ನೋಡಿ
ಅಹಮದಾಬಾದ್: ಇಂಡಿಯನ್ ಪ್ರಿಮಿಯರ್ ಲೀಗ್ ಪಂದ್ಯಾವಳಿ ಸದ್ಯ ಅಂತಿಮ ಘಟ್ಟಕ್ಕೆ ತಲುಪಿದೆ. ಇಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ತಂಡ ಪ್ರಶಸ್ತಿಗಾಗಿ ಸೆಣಸಾಡಲಿವೆ. ಲೀಗ್‌ನಲ್ಲಿ ಕ್ರಮವಾಗಿ ಒಂದು ಮತ್ತು ಎರಡನೇ ಸ್ಥಾನವನ್ನು ಪಡೆದು ಕ್ವಾಲಿಫೈ ಆದ ಆರ್‌ಸಿಬಿ ಮತ್ತು ಜಿಟಿ ಎರಡೂ ತಂಡಗಳೇ ಮತ್ತೆ ಫೈನಲ್‌ನಲ್ಲಿ ಕಾದಡಲಿದ್ದು, ಇಲ್ಲಿ ಎರಡು ತಂಡಗಳಿಗೆ ಸಿಗುವ ಬಹುಮಾನದ ಮೊತ್ತ ಎಷ್ಟು ಎನ್ನುವುದು ಇಲ್ಲಿದೆ ನೋಡಿ. ಐಪಿಎಲ್‌ನಲ್ಲಿ ಭಾಗವಹಿಸಿದ್ದ ಹತ್ತು ತಂಡಗಳ ಪೈಕಿ ಮೊದಲ … Continue reading IPL 2026: ಗೆದ್ದವರಿಗೆ ಸಿಗುವ ಬಹುಮಾನ ಎಷ್ಟು? ಇಲ್ಲಿದೆ ನೋಡಿ
Copy and paste this URL into your WordPress site to embed
Copy and paste this code into your site to embed