ಮುಂಬೈ: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಟಾಸ್‌ನಲ್ಲಿ ಗೆಲುವು ಸಾಧಿಸಿದೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 41ನೇ ಪಂದ್ಯದಲ್ಲಿ ಮುಂಬೈ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.
ಸನ್‌ರೈಸರ್ಸ್ ಹೈದರಾಬಾದ್ ತಂಡ: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್, ಹೆನ್ರಿಚ್ ಕ್ಲಾಸೆನ್, ಸಲೀಲ್ ಅರೋರಾ(ಡಬ್ಲ್ಯೂ), ನಿತೀಶ್ ಕುಮಾರ್ ರೆಡ್ಡಿ, ಪ್ಯಾಟ್ ಕಮಿನ್ಸ್(ಸಿ), ಹರ್ಷ್ ದುಬೆ, ಸಾಕಿಬ್ ಹುಸೇನ್, ಪ್ರಫುಲ್ ಹಿಂಗೆ, ಎಶಾನ್ ಮಾಲಿಂಗ
ಮುಂಬೈ ಇಂಡಿಯನ್ಸ್ ತಂಡ: ರಿಯಾನ್ ರಿಕಲ್ಟನ್(ಡಬ್ಲ್ಯೂ), ವಿಲ್ ಜಾಕ್ಸ್, ನಮನ್ ಧೀರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ(ಸಿ), ರಾಬಿನ್ ಮಿಂಜ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ, ಎಎಮ್ ಗಜನ್ಫರ್, ಅಶ್ವನಿ ಕುಮಾರ್























