Home Advertisement
Home ಕ್ರೀಡೆ IPL 2026: ಟಾಸ್‌ ಗೆದ್ದ ಮುಂಬೈ ಫೀಲ್ಡಿಂಗ್‌ ಆಯ್ಕೆ

IPL 2026: ಟಾಸ್‌ ಗೆದ್ದ ಮುಂಬೈ ಫೀಲ್ಡಿಂಗ್‌ ಆಯ್ಕೆ

0
30

ಮುಂಬೈ: 19ನೇ ಐಪಿಎಲ್‌ ಪಂದ್ಯಾವಳಿಯ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡಿದೆ.

ವಾಖೆಂಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮುಂಬೈ ವಿರುದ್ಧ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಸೆಣಸಾಡಲಿದೆ.