IPL 2026: ಜಯದ ಹಾದಿಗೆ ಮರಳಲು ಆರ್‌ಸಿಬಿ-ಮುಂಬೈ ಚಿತ್ತ

ಮುಂಬೈ: ಐಪಿಎಲ್ 2026ರ ಅತ್ಯಂತ ಕುತೂಹಲಕಾರಿ ಪಂದ್ಯಕ್ಕೆ ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣ ಇಂದು ಸಾಕ್ಷಿಯಾಗಲಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಐದು ಬಾರಿಯ ವಿಜೇತ ಮುಂಬೈ ತಂಡಗಳು ಮುಖಾಮುಖಿಯಾಗುತ್ತಿದ್ದು, ಗೆಲುವಿನ ಹಾದಿಗೆ ಮರಳಲು ಎರಡೂ ತಂಡಗಳು ಸಜ್ಜಾಗಿವೆ. ಪ್ರಸ್ತುತ ಅಂಕಪಟ್ಟಿಯಲ್ಲಿ ಆರ್‌ಸಿಬಿ 3ನೇ ಸ್ಥಾನದಲ್ಲಿದ್ದರೆ, ಮುಂಬೈ 8ನೇ ಸ್ಥಾನದಲ್ಲಿದೆ. ಐಪಿಎಲ್ ಇತಿಹಾಸದಲ್ಲಿ ಈವರೆಗೆ ನಡೆದ 34 ಮುಖಾಮುಖಿಗಳಲ್ಲಿ ಮುಂಬೈ 19 ಪಂದ್ಯ ಗೆದ್ದು ಮೇಲುಗೈ ಸಾಧಿಸಿದೆ. ಆದರೆ, ಇತ್ತೀಚಿನ 5 ಪಂದ್ಯಗಳಲ್ಲಿ ಆರ್‌ಸಿಬಿ … Continue reading IPL 2026: ಜಯದ ಹಾದಿಗೆ ಮರಳಲು ಆರ್‌ಸಿಬಿ-ಮುಂಬೈ ಚಿತ್ತ