IPL 2026: ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಆರ್‌ಸಿಬಿ
ಗುವಾಹಟಿ: ಐಪಿಎಲ್ 19ನೇ ಆವೃತ್ತಿಯ ಹೈವೋಲ್ಟೇಜ್ ಪಂದ್ಯಕ್ಕೆ ಇಂದು ಗುವಾಹಟಿಯ ಬರ್ಸಾಪರ ಕ್ರೀಡಾಂಗಣ ಸಜ್ಜಾಗಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಅಜೇಯ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿವೆ. ಸತತ ಎರಡು ಪಂದ್ಯ ಗೆದ್ದಿರುವ ಆರ್‌ಸಿಬಿ ಇಂದು ಹ್ಯಾಟ್ರಿಕ್ ಗೆಲುವಿನ ಗುರಿ ಹೊಂದಿದೆ. ಈ ಪಂದ್ಯದಲ್ಲಿ ಮುಖ್ಯವಾಗಿ ರಾಜಸ್ಥಾನ್ ತಂಡದ 15 ವರ್ಷದ ವೈಭವ್ ಸೂರ್ಯವಂಶಿ ಆಟದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ತಮ್ಮ ನಿರ್ಭೀತ ಹಾಗೂ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿರುವ ಈ … Continue reading IPL 2026: ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಆರ್‌ಸಿಬಿ
Copy and paste this URL into your WordPress site to embed
Copy and paste this code into your site to embed