Home Advertisement
Home ಕ್ರೀಡೆ IPL 2026: ಟಾಸ್‌ ಗೆದ್ದ ಆರ್‌ಸಿಬಿ ಬೌಲಿಂಗ್‌ ಆಯ್ಕೆ

IPL 2026: ಟಾಸ್‌ ಗೆದ್ದ ಆರ್‌ಸಿಬಿ ಬೌಲಿಂಗ್‌ ಆಯ್ಕೆ

0
66

ಬೆಂಗಳೂರು: ಐಪಿಎಲ್‌ 2026ರ ಉದ್ಘಾಟನಾ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಟಾಸ್‌ ಗೆದ್ದು ಸನ್‌ರೈಸರ್ಸ್‌ ಹೈದರಾಬಾದ್‌ಗೆ ಬ್ಯಾಟಿಂಗ್‌ ಮಾಡಲು ಅವಕಾಶ ನೀಡಿದೆ.

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಪ್ರಸಕ್ತ ಸಾಲಿನ ಮೊದಲ ಪಂದ್ಯ ಇದಾಗಿದ್ದು, ಹಾಲಿ ಚಾಂಪಿಯನ್‌ ಆರ್‌ಸಿಬಿ ಟಾಸ್‌ ಗೆಲ್ಲುವ ಮೂಲಕ ಶುಭಾರಂಭ ಮಾಡಿದೆ.