IPL 2026 Final: ಈ ಸಲಾನೂ ಕಪ್ ನಮ್ದೇ
ಅಹಮದಾಬಾದ್: ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಪಟ್ಟ ಅಲಂಕರಿಸಿತು. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ನೀಡಿದ್ದ 156 ರನ್‌ಗಳ ಸಾಧಾರಣ ಗೆಲುವಿನ ಗುರಿಯನ್ನು ಬೆಂಗಳೂರು 12 ಎಸೆತಗಳು ಬಾಕಿ ಇರುವಂತೆ ತಲುಪಿತು. ಗುರಿ ಬೆನ್ನಟ್ಟಿದ ಆರ್‌ಸಿಬಿಗೆ ಆರಂಭದಲ್ಲಿ ವೆಂಕಟೇಶ ಅಯ್ಯರ್ ಮತ್ತು ವಿರಾಟ್ ಕೊಹ್ಲಿ ಜೋಡಿ ಉತ್ತಮ ಅಡಿಪಾಯ ಹಾಕಿತು. ಈ ಜೋಡಿ ಕೇವಲ 27 … Continue reading IPL 2026 Final: ಈ ಸಲಾನೂ ಕಪ್ ನಮ್ದೇ
Copy and paste this URL into your WordPress site to embed
Copy and paste this code into your site to embed