IPL 2026: ಪ್ಲೇಆಫ್ ರೇಸ್‌ನಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್

ಐಪಿಎಲ್ 2026 ಪಂದ್ಯಾವಳಿ ಲೀಗ್‌ ಪಂದ್ಯಗಳು ಅಂತಿಮ ಘಟ್ಟಕ್ಕೆ ತಲುಪುತ್ತಿದ್ದಂತೆ ಪ್ಲೇಆಫ್ ಪ್ರವೇಶದ ಪೈಪೋಟಿ ಮತ್ತಷ್ಟು ತೀವ್ರಗೊಂಡಿದೆ. ಈಗಾಗಲೇ ಅಂಕಪಟ್ಟಿಯ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ಕ್ವಾಲಿಫೈ ಆಗಿದ್ದು, ಉಳಿದ ಮೂರು ಸ್ಥಾನಗಳಿಗಾಗಿ ಹಲವು ತಂಡಗಳ ನಡುವೆ ಭಾರೀ ಕಸರತ್ತು ನಡೆಯುತ್ತಿದೆ. 13 ಪಂದ್ಯಗಳಲ್ಲಿ 8 ಗೆಲುವು ಸಾಧಿಸಿರುವ ಗುಜರಾತ್ ಟೈಟನ್ಸ್ 16 ಅಂಕಗಳೊಂದಿಗೆ ಉತ್ತಮ ನೆಟ್ ರನ್‌ರೇಟ್ ಹೊಂದಿ ಪ್ಲೇಆಫ್‌ಗೆ ಬಹುತೇಕ ಅರ್ಹತೆ ಖಚಿತಪಡಿಸಿಕೊಂಡಿದೆ. ಮತ್ತೊಂದೆಡೆ, 12 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿರುವ ಸನ್‌ರೈಸರ್ಸ್ ಹೈದರಾಬಾದ್ 14 ಅಂಕಗಳೊಂದಿಗೆ … Continue reading IPL 2026: ಪ್ಲೇಆಫ್ ರೇಸ್‌ನಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್