ಕ್ರಿಕೆಟ್ ಪ್ರೇಮಿಗಳಿಗೆ ಸಿಹಿಸುದ್ದಿ: ಶಿವಮೊಗ್ಗದಲ್ಲಿ IPL ಫ್ಯಾನ್ಸ್ ಪಾರ್ಕ್

ಶಿವಮೊಗ್ಗ: ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ಸಂಭ್ರಮ ತರುವಂತೆ ಶಿವಮೊಗ್ಗ ನಗರದಲ್ಲಿ ʻಐಪಿಎಲ್ ಫ್ಯಾನ್ಸ್ ಪಾರ್ಕ್ʼ ಆರಂಭವಾಗುತ್ತಿದ್ದು, ಸಾವಿರಾರು ಅಭಿಮಾನಿಗಳು ಒಂದೇ ಸ್ಥಳದಲ್ಲಿ ಕುಳಿತು ಐಪಿಎಲ್ ಪಂದ್ಯ ವೀಕ್ಷಿಸುವ ಅಪರೂಪದ ಅವಕಾಶ ದೊರೆಯಲಿದೆ. ನಗರದ ಎನ್‌ಇಎಸ್ ಮೈದಾನದಲ್ಲಿ ಮೇ 16ರಿಂದ ಈ ವಿಶೇಷ ವ್ಯವಸ್ಥೆ ಆರಂಭವಾಗಲಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ಉತ್ಸಾಹ ಮೂಡಿಸಿದೆ. ಶಿವಮೊಗ್ಗ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಸಿಸಿಐ ಮಾಧ್ಯಮ ಪ್ರಮುಖ ರಾಘವೇಂದ್ರ ಅವರು, ಮೇ 16ರ ಸಂಜೆ ನಡೆಯಲಿರುವ ಗುಜರಾತ್ ಟೈಟನ್ಸ್ ಹಾಗೂ … Continue reading ಕ್ರಿಕೆಟ್ ಪ್ರೇಮಿಗಳಿಗೆ ಸಿಹಿಸುದ್ದಿ: ಶಿವಮೊಗ್ಗದಲ್ಲಿ IPL ಫ್ಯಾನ್ಸ್ ಪಾರ್ಕ್