ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಕೇನ್ ವಿಲಿಯಮ್ಸನ್ ನಿವೃತ್ತಿ ಘೋಷಣೆ
ನ್ಯೂಜಿಲೆಂಡ್ ಕ್ರಿಕೆಟ್‌ಗೆ ಆಘಾತ: ಕೇನ್ ವಿಲಿಯಮ್ಸನ್ ನಿವೃತ್ತಿ ಘೋಷಣೆ – 2021ರ WTC ವಿಜೇತ ನಾಯಕನ 48 ಶತಕಗಳ ಮಹಾಯಾನ 19,346 ರನ್‌ಗಳ ಅಧ್ಯಾಯ ಮುಕ್ತಾಯ ವೆಲ್ಲಿಂಗ್ಟನ್: ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಅತ್ಯಂತ ಯಶಸ್ವಿ ನಾಯಕರು ಮತ್ತು ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವುದು ಕ್ರಿಕೆಟ್ ಅಭಿಮಾನಿಗಳಿಗೆ ದೊಡ್ಡ ಆಘಾತ ತಂದಿದೆ. 35 ವರ್ಷದ ವಿಲಿಯಮ್ಸನ್ ಅವರು ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಿಂದ ಹಿಂದೆ ಸರಿಯುವ ಮೂಲಕ ತಮ್ಮ ದೀರ್ಘ … Continue reading ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಕೇನ್ ವಿಲಿಯಮ್ಸನ್ ನಿವೃತ್ತಿ ಘೋಷಣೆ
Copy and paste this URL into your WordPress site to embed
Copy and paste this code into your site to embed