ಕಿಂಗ್ ಕೊಹ್ಲಿ ಸಾಧನೆಗೆ ಮತ್ತೊಂದು ಕಿರೀಟ; ಭಾರತದಲ್ಲಿ ಈ ರೆಕಾರ್ಡ್ ಮಾಡಿದ ಮೊದಲ ಆಟಗಾರ ವಿರಾಟ್!
ಐಪಿಎಲ್ 2026ರಲ್ಲಿ ವಿರಾಟ್ ಕೊಹ್ಲಿ ಅಬ್ಬರ ಜೋರಾಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹೊಸ ಇತಿಹಾಸವೊಂದನ್ನು ಬರೆದಿದ್ದಾರೆ. ಭಾರತದ ನೆಲದಲ್ಲಿ 8,000 ಐಪಿಎಲ್ ರನ್ ಪೂರೈಸಿದ ಮೊದಲ ಆಟಗಾರ ಎಂಬ ಐತಿಹಾಸಿಕ ಮೈಲಿಗಲ್ಲನ್ನು ಕೊಹ್ಲಿ ತಲುಪಿದ್ದಾರೆ. ಪಂದ್ಯದ ಆರಂಭದಲ್ಲಿ ಕೊಹ್ಲಿ ಅಕ್ಷರಶಃ ಅಬ್ಬರಿಸಿದರು. ಕಗಿಸೊ ರಬಾಡ ಅವರ ಒಂದೇ ಓವರ್‌ನಲ್ಲಿ ಸತತ ಐದು ಬೌಂಡರಿಗಳನ್ನು ಬಾರಿಸುವ ಮೂಲಕ ಕ್ರೀಡಾಭಿಮಾನಿಗಳನ್ನು … Continue reading ಕಿಂಗ್ ಕೊಹ್ಲಿ ಸಾಧನೆಗೆ ಮತ್ತೊಂದು ಕಿರೀಟ; ಭಾರತದಲ್ಲಿ ಈ ರೆಕಾರ್ಡ್ ಮಾಡಿದ ಮೊದಲ ಆಟಗಾರ ವಿರಾಟ್!
Copy and paste this URL into your WordPress site to embed
Copy and paste this code into your site to embed