IPL 2026: ಉಳಿವಿಗಾಗಿ ಮುಂಬೈ ಜತೆಗೆ ಕೆಕೆಆರ್ ಹೋರಾಟ

ಕೋಲ್ಕತ್ತಾ: ಐಪಿಎಲ್ 2026ರ 65ನೇ ಪಂದ್ಯದಲ್ಲಿ ಇಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಈಡನ್ ಗಾರ್ಡನ್‌ನಲ್ಲಿ ಮುಖಾಮುಖಿಯಾಗಲಿವೆ. ಪ್ಲೇಆಫ್ ರೇಸ್‌ನಲ್ಲಿ ಅನಿಶ್ಚಿತತೆ ಎದುರಿಸುತ್ತಿರುವ ಕೆಕೆಆರ್‌ಗೆ ಮುಂದಿನ ಹಂತಕ್ಕೇರಲು ಇಂದಿನ ಗೆಲುವು ಅತ್ಯಂತ ನಿರ್ಣಾಯಕವಾಗಿದೆ. ಮತ್ತೊಂದೆಡೆ, ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಈಗಾಗಲೇ ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿದ್ದು, ಮರ್ಯಾದೆ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದೆ. ಆದರೆ ಮುಂಬೈ ತಂಡಕ್ಕೆ ಗಾಯದ ಸಮಸ್ಯೆಗಳು ದೊಡ್ಡ ತಲೆನೋವಾಗಿ ಪರಿಣಮಿಸಿವೆ. ಸ್ಟಾರ್ ಬ್ಯಾಟರ್ ಕ್ವಿಂಟನ್ ಡಿ ಕಾಕ್ (ಮಣಿಕಟ್ಟಿನ … Continue reading IPL 2026: ಉಳಿವಿಗಾಗಿ ಮುಂಬೈ ಜತೆಗೆ ಕೆಕೆಆರ್ ಹೋರಾಟ