ಮೈದಾನದಲ್ಲಿ ಕೊಹ್ಲಿ-ಹೆಡ್ ವಾಗ್ವಾದ: ಸೋಶಿಯಲ್ ಮೀಡಿಯಾದಲ್ಲಿ ಪತ್ನಿ ಜೆಸ್ಸಿಕಾಗೆ ನೆಟ್ಟಿಗರ ಕಿರುಕುಳ

ಬೆಂಗಳೂರು: IPL2026ರ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಪಂದ್ಯದ ವೇಳೆ ಉಂಟಾದ ವಿವಾದ ಇದೀಗ ಆಸ್ಟ್ರೇಲಿಯಾ ಆಟಗಾರ ಟ್ರಾವಿಸ್ ಹೆಡ್ ಕುಟುಂಬದ ಬಾಗಿಲು ತಟ್ಟಿದೆ. ಪಂದ್ಯದ ಮುಕ್ತಾಯದ ನಂತರ ವಿರಾಟ್ ಕೊಹ್ಲಿ ಟ್ರಾವಿಸ್ ಹೆಡ್‌ಗೆ ಹಸ್ತಲಾಘವ (Handshake) ನಿರಾಕರಿಸಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ, ಕೊಹ್ಲಿ ಅಂಧ ಅಭಿಮಾನಿಗಳು ಹೆಡ್ ಪತ್ನಿ ಜೆಸ್ಸಿಕಾರನ್ನು ಗುರಿಯಾಗಿಸಿ ಆನ್‌ಲೈನ್‌ನಲ್ಲಿ ತೀವ್ರ ನಿಂದನೆ ಹಾಗೂ ಬೆದರಿಕೆಗಳನ್ನು ಹಾಕುತ್ತಿದ್ದಾರೆ. ಈ … Continue reading ಮೈದಾನದಲ್ಲಿ ಕೊಹ್ಲಿ-ಹೆಡ್ ವಾಗ್ವಾದ: ಸೋಶಿಯಲ್ ಮೀಡಿಯಾದಲ್ಲಿ ಪತ್ನಿ ಜೆಸ್ಸಿಕಾಗೆ ನೆಟ್ಟಿಗರ ಕಿರುಕುಳ