IPL 2026: ಪ್ಲೇ ಆಫ್ ರೇಸ್‌ನಿಂದ ಹೊರಬೀಳುವುದೇ ಲಖನೌ?
ಲಖನೌ: ಐಪಿಎಲ್ 2026 ರೋಚಕ ಘಟ್ಟ ತಲುಪಿದ್ದು, ಇಂದು ಲಖನೌನ ಏಕಾನ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಅತಿಥೇಯ ತಂಡ ಲಖನೌ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಈಗಾಗಲೇ ಅಂಕಪಟ್ಟಿಯಲ್ಲಿ ಲಖನೌ ಕೊನೆಯ ಸ್ಥಾನದಲ್ಲಿದ್ದು, ಈ ಪಂದ್ಯ ಗೆದ್ದರೆ ಮಾತ್ರ ಪ್ಲೇಆಫ್ ಆಸೆ ಜೀವಂತವಾಗಿರಲಿದೆ. ಹಾಗಾಗಿ, ಒತ್ತಡದ ಮಧ್ಯೆಯೂ ರಿಷಬ್ ಪಂತ್ ಮುಂದಾಳತ್ವದ ತಂಡ ಗೆಲ್ಲಲೇಬೇಕಿದೆ. ಕಳೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಸೋತಿದ್ದರೂ, ಆರ್‌ಸಿಬಿ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ವಿರಾಟ್ ಕೊಹ್ಲಿ ಅದ್ಭುತ … Continue reading IPL 2026: ಪ್ಲೇ ಆಫ್ ರೇಸ್‌ನಿಂದ ಹೊರಬೀಳುವುದೇ ಲಖನೌ?
Copy and paste this URL into your WordPress site to embed
Copy and paste this code into your site to embed