Home Advertisement
Home ಕ್ರೀಡೆ IPL 2026: ಸಿಎಸ್‌ಕೆ ವಿರುದ್ಧ ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್

IPL 2026: ಸಿಎಸ್‌ಕೆ ವಿರುದ್ಧ ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್

0
16

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ 33ನೇ ಪಂದ್ಯದಲ್ಲಿ ಮುಂಬೈ ಟಾಸ್‌ನಲ್ಲಿ ಗೆಲುವು ಕಂಡಿದೆ.

ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ನಡೆಯುತ್ತಿರುವ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡಿದೆ.

ಮುಂಬೈ ಮತ್ತು ಚೆನ್ನೈ ತಂಡಗಳು ಅಂಕಪಟ್ಟಿಯಲ್ಲಿ ಕ್ರಮವಾಗಿ ಏಳನೇ ಮತ್ತು ಎಂಟನೇ ಸ್ಥಾನವನ್ನು ಪಡೆದುಕೊಂಡಿದ್ದು, ಎರಡು ತಂಡಗಳು ಕೂಡ ಆಡಿದ 6 ಪಂದ್ಯಗಳ ಪೈಕಿ ಎರಡರಲ್ಲಿ ಗೆಲುವು ಸಾಧಿಸಿದ್ದು, ನಾಲ್ಕು ಪಂದ್ಯಗಳನ್ನು ಸೋತಿವೆ.