IPL 2026: ಚೆನ್ನೈ ವಿರುದ್ಧ ಮತ್ತೆ ಸೋತ ಮುಂಬೈ
ಚೆನ್ನೈ: ನಾಯಕ ರುತುರಾಜ್ ಗಾಯಕ್ವಾಡ್ ಮತ್ತು ಕಾರ್ತಿಕ್ ಶರ್ಮಾ ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಮುಂಬೈ ನೀಡಿದ್ದ 160 ರನ್‌ಗಳ ಗುರಿಯನ್ನು 11 ಎಸೆತಗಳು ಬಾಕಿ ಇರುವಂತೆಯೇ ಚೆನ್ನೈ ಗೆಲುವಿನ ನಗೆ ಬೀರಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಏರಿದ್ದು, ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಮುಂಬೈ ವಿರುದ್ಧ ಕಳೆದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಸಂಜು ಸ್ಯಾಮ್ಸನ್ (11) … Continue reading IPL 2026: ಚೆನ್ನೈ ವಿರುದ್ಧ ಮತ್ತೆ ಸೋತ ಮುಂಬೈ
Copy and paste this URL into your WordPress site to embed
Copy and paste this code into your site to embed