ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರಕಟ:17 ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿ

ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರಕಟ: ಖೇಲ್ ರತ್ನ ಖಾಲಿ, 17 ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿ ನವದೆಹಲಿ: 2025ನೇ ಸಾಲಿನ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಪ್ರಕಟಿಸಿದ್ದು, ಈ ಬಾರಿ ಮೇಜರ್ ಧ್ಯಾನ್‌ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಯಾವುದೇ ಕ್ರೀಡಾಪಟುವಿಗೂ ನೀಡಲಾಗಿಲ್ಲ. ಇದೇ ವೇಳೆ ವಿವಿಧ ಕ್ರೀಡಾ ವಿಭಾಗಗಳ 17 ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿ ಘೋಷಿಸಲಾಗಿದೆ. ಖೇಲ್ ರತ್ನ ದೇಶದ ಅತ್ಯುನ್ನತ ಕ್ರೀಡಾ ಗೌರವವಾಗಿದ್ದು, ನಾಲ್ಕು ವರ್ಷಗಳ ಅವಧಿಯಲ್ಲಿ ಅಸಾಧಾರಣ ಸಾಧನೆ … Continue reading ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಪ್ರಕಟ:17 ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿ